ಕೆಪಿಸಿಸಿ ಉಪಾಧ್ಯಕ್ಷರಾಗಿ ಮುರಳೀಧರ್ ಹಾಲಪ್ಪ ನೇಮಕ.

ಕೆಪಿಸಿಸಿ ಉಪಾಧ್ಯಕ್ಷರಾಗಿ ಮುರಳೀಧರ್ ಹಾಲಪ್ಪ ನೇಮಕ.

 

 

ತುಮಕೂರು /ಬೆಂಗಳೂರು – ತುಮಕೂರು ಲೋಕಸಭಾ ಕ್ಷೇತ್ರಕ್ಕ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಾದಿಗೆ ತೀವ್ರ ಪೈಪೋಟಿ ನೀಡಿದ್ದ ಕೆಪಿಸಿಸಿ ವಕ್ತಾರ ಹಾಗೂ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೊರೇಷನ್ ನ ಮಾಜಿ ಅಧ್ಯಕ್ಷರಾದ ಮುರಳೀಧರ್ ಹಾಲಪ್ಪ ಅವರು ಕೆಪಿಸಿಸಿ ಉಪಾಧ್ಯಕ್ಷರಾಗಿ ನೇಮಕ ಗೊಂಡಿದ್ದಾರೆ .

 

 

 

ಇನ್ನು ಮಾಜಿ ಸಂಸದ ಮುದ್ದ ಹನುಮೇಗೌಡ ಗೆ ಕಾಂಗ್ರೆಸ್ ಪಕ್ಷ ನೀಡಿದರು ಸಹ ಯಾವುದೇ ಬೇಸರ ವ್ಯಕ್ತಪಡಿಸದೆ ಪಕ್ಷ ಸಂಘಟನೆ ಮಾಡುತಿದ್ದ ಹಾಲಪ್ಪ ಗೆ ಕಾಂಗ್ರೆಸ್ ಪಕ್ಷ ಕೆಪಿಸಿಸಿ ಉಪಾಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ಭರ್ಜರಿ ಕೊಡುಗೆ ನೀಡಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!