ಹಾಡು ಹಗಲೇ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವು ಆತ್ಮಹತ್ಯೆ ಶಂಕೆ..??

ಹಾಡು ಹಗಲೇ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವು ಆತ್ಮಹತ್ಯೆ ಶಂಕೆ..??

 

 

ತುಮಕೂರು  — ಹಾಡು ಹಗಲೇ ವ್ಯಕ್ತಿ ಒಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

 

 

ಶುಕ್ರವಾರ ಮಧ್ಯಾನ 3:30ರ ಸಮಯಕ್ಕೆ ವ್ಯಕ್ತಿಯೊಬ್ಬ ತುಮಕೂರು ನಗರದ ಉಪ್ಪಾರಹಳ್ಳಿ ಫ್ಲೈ ಓವರ್ ಬಳಿ ಇರುವ ರೈಲ್ವೆ ಹಳಿ ಬಳಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿದ್ದು ಮೇಲ್ನೋಟಕ್ಕೆ ಮೃತಪಟ್ಟಿರುವ ವ್ಯಕ್ತಿ ಸ್ಥಳೀಯ ಯುವಕನಾಗಿದ್ದು ಹೆಚ್ಚಿನ ಮಾಹಿತಿ ತಿಳಿದಿಲ್ಲ.

 

ಇನ್ನು ಯುವಕ ರೈಲಿಗೆ ಸಿಲುಕಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತಪಟ್ಟ ಯುವಕನ ಮೃತ ದೇಹ ಎರಡು ಭಾಗವಾಗಿದೆ.

 

 

ಸ್ಥಳಕ್ಕೆ ರೈಲ್ವೆ ಪೊಲೀಸರ ಭೇಟಿ , ಎನ್ಇಪಿಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version