ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ವಿವಾದ: ಮಾಜಿ ಸಚಿವ ಸೊಗಡು ಶಿವಣ್ಣ ಬಂಧನ

ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ವಿವಾದ: ಮಾಜಿ ಸಚಿವ ಸೊಗಡು ಶಿವಣ್ಣ ಬಂಧನ

 

 

ತುಮಕೂರು. _ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ವಿರೋಧಿಸಿ ಗೃಹಸಚಿವ ಡಾ. ಜಿ. ಪರಮೇಶ್ವರ್ ಮನೆ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆ ಹತ್ತಿಕ್ಕಲು ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದ್ದು ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ

 

 

 

 

 

 

. ಮಾಜಿ ಸಚಿವ ಸೊಗಡು ಶಿವಣ್ಣ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ನಿವಾಸದ ಮುಂದೆ ಪ್ರತಿಭಟನಾ ಸ್ತಳಕ್ಕೆ ತೆರಳಿ ಪೂರ್ವಸಿದ್ದತೆ ಪರಿಶೀಲಿಸಲು ತೆರಳಿದ್ದ ವೇಳೆ ಬಂಧಿಸಿ ಡಿ ಎ ಆರ್ ಕಚೇರಿಗೆ ಕರೆತಂದಿದ್ದಾರೆ.

Visuals: video

Leave a Reply

Your email address will not be published. Required fields are marked *

You cannot copy content of this page

error: Content is protected !!