8 ಬೈಕ್ ಗಳನ್ನು ಸುಟ್ಟು ಹಾಕಿದ ದುಷ್ಕರ್ಮಿ 

ದೊಡ್ಡಬಳ್ಳಾಪುರ

 

ಕಾರು, ಬೈಕ್ ಗಳನ್ನು ಹೊಂದಿದ್ದಿರಾ ಹಾಗಾದ್ರೆ ಈ ಸುದ್ದಿ ನೋಡಿ

ಪೆಟ್ರೋಲ್ ಸುರಿದು ಒಂದು ಕಾರು ಮತ್ತು 8 ಬೈಕ್ ಗಳನ್ನು ಸುಟ್ಟು ಹಾಕಿದ ದುಷ್ಕರ್ಮಿ

ದೊಡ್ಡಬಳ್ಳಾಪುರ ನಗರದ ಶ್ರೀನಗರ ರೈಲ್ವೆ ಸ್ಟೇಷನ್ ಸಮೀಪ ನಡೆದಿರುವ ಘಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ

ಕಳೆದ 11 ರಂದು ರಾತ್ರಿ 10 ಗಂಟೆ ಸುಮಾರಿಗೆ ನಡೆದ ಘಟನೆ ತಡವಾಗಿ ಬೆಳಕಿಗೆ

ದುಶ್ಕೃತ್ಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಮುಸುಕು ಧರಿಸಿ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿ

ಬೀದಿಯಲ್ಲಿ ನಿಂತಿದ್ದ ಕಾರಿಗೆ ನಂತರ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಬೈಕ್ ಗಳಿಗೆ ಪೆಟ್ರೋಲ್ ಸುರಿದ

ನಂತರ ಬೆಂಕಿ ಇಟ್ಟು ಎಸ್ಕೆಪ್ ಆಗಿದ್ದಾನೆ

ಆರೋಪಿ ಇನ್ನೂ ಪತ್ತೆಯಾಗಿಲ್ಲ

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಗುರುಮೂರ್ತಿ ಬೂದಿಗೆರೆ

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version