ತುಮಕೂರಿನಲ್ಲಿ ನವದಂಪತಿಗಳ ಆತ್ಮಹತ್ಯೆ.

ತುಮಕೂರಿನಲ್ಲಿ ನವದಂಪತಿಗಳ ಆತ್ಮಹತ್ಯೆ.

ತುಮಕೂರಿನ ವಿದ್ಯಾನಗರದಲ್ಲಿ ಘಟನೆ ನಡೆದಿದ್ದು ಪಶ್ಚಿಮ ಬಂಗಾಳ ಮೂಲದ ಸಾಗರ್ ಹಾಗೂ ದಿಘಾ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಸಂಬಂಧಿಕರ ಫೋನ್ ನಂಬರ್ ಬರೆದಿಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲದಿನಗಳಿಂದ ವಿದ್ಯಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿಗಳು ಹೊಸ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

Leave a Reply

Your email address will not be published. Required fields are marked *

You cannot copy content of this page

error: Content is protected !!