ಶಶಿ ಹುಲಿಕುಂಟೆ ಮಠ ರವರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ

ತುಮಕೂರು

ಶಶಿ ಹುಲಿಕುಂಟೆ ಮಠ ರವರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ

 

ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕಳೆದ ತಿಂಗಳು 13/01/2021 ರಂದು ಚುನಾವಣೆ ನಡೆದಿದ್ದು ಅದರ ಫಲಿತಾಂಶ ಪ್ರಕಟವಾಗಿದ್ದು CRIBKO ನಿರ್ದೇಶಕರಾದ ಆರ್ ರಾಜೇಂದ್ರ ರವರ ಬೆಂಬಲಿತ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ ರವರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜಯಶೀಲರಾಗಿದ್ದಾರೆ. ಇನ್ನು ಚುನಾವಣೆಯಲ್ಲಿ ಜಯಶೀಲ ರಾಗಿರುವ ಶಶಿ ಹುಲಿಕುಂಟೆ ರವರು 4274 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ .ಪ್ರತಿಸ್ಪರ್ಧಿ ಸುಮುಖ್ ರವರು 3200 ಮತಗಳನ್ನು ಪಡೆದಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!