ಮಹದೇಶ್ವರ ಬೆಟ್ಟದಲ್ಲಿ ನೇಣು ಬಿಗಿದು ಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಮಹದೇಶ್ವರ ಬೆಟ್ಟದಲ್ಲಿ ನೇಣು ಬಿಗಿದು ಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

 

ಹನೂರು : ತಾಲೂಕಿನ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹಳೆಯೂರು ಸಮೀಪದಲ್ಲಿ ಇರುವ ಯುಜಿಡಿ ಕಟ್ಟಡ ಕಾಮಗಾರಿ ನಡೆಯುತ್ತಿರುವ ಹಿಂಭಾಗದ ಅಡ್ಡಹಳ್ಳದಲ್ಲಿ ಸುಮಾರು 40 ರಿಂದ 45 ವರ್ಷದ ವಯಸ್ಸಿನ ಅಪರಿಚಿತ ವ್ಯಕ್ತಿ ಯೊಬ್ಬರು ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮಲೆ ಮಹದೇಶ್ವರ ಪೊಲೀಸರು ತನಿಖೆ ಮಾಡಿ ಈ ಅಪರಿಚಿತ ವ್ಯಕ್ತಿಯ ಬಗ್ಗೆ ತಿಳಿದರೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಬೇಕೆಂದು ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಲು ಕೊರಿರುತ್ತಾರೆ 08225272141 9480804658

 

ವರದಿ : ನಾಗೇಂದ್ರ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version