ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

 

 

 

ತುಮಕೂರು : ನಗರದ ಹನುಮಂತಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಬಾಲಕರ ಹಾಸ್ಟಲ್ ನಲ್ಲಿ ವಿದ್ಯಾರ್ಥಿ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

 

 

 

 

ಆತ್ಮಹತ್ಯೆಗೆ ಶರಣಾದ ಯುವಕನನ್ನು ಪಾವಗಡ ಮೂಲದ ಸುಮಾರು 20 ವರ್ಷದ ಅಂಜನ್ ಕುಮಾರ್  ಎಂದು ಗುರುತಿಸಲಾಗಿದ್ದು, ಮೃತ ವಿದ್ಯಾರ್ಥಿಯು ನಗರದ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು,  ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

 

 

 

 

ಪೊಲೀಸರ ತನಿಖೆಯಿಂದಷ್ಟೇ ಸಾವಿಗೆ ನಿಖರ ಕಾರಣ ಹೊರ ಬರಬೇಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ ತುಮಕೂರು ಹೊಸ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version