ಆಟೋದಲ್ಲಿ ಪ್ರಯಾಣಿಸುತಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಬುದ್ಧಿ ಕಲಿಸಿದ ಮಹಿಳೆ.

ಆಟೋದಲ್ಲಿ ಪ್ರಯಾಣಿಸುತಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಬುದ್ಧಿ ಕಲಿಸಿದ ಮಹಿಳೆ.

 

ತುಮಕೂರು_ತುಮಕೂರು ನಗರದ ಕೊಡಿ ಬಸವೇಶ್ವರ ಸರ್ಕಲ್ ಬಳಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ಕಿರುಕುಳ ನೀಡಿದ ವ್ಯಕ್ತಿಗೆ ಸಾರ್ವಜನಿಕವಾಗಿ ತಳಿಸಿ ಬುದ್ಧಿ ಕಲಿಸಿದ ಘಟನೆ ನಡೆದಿದೆ

 

 

ಇನ್ನು ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ತುಮಕೂರಿನಿಂದ ಶಿರಾಗೇಟ್ ಗೆ ತೆರಳುತ್ತಿದ್ದ ವೇಳೆ ಮತ್ತೋರ್ವ ಪ್ರಯಾಣಿಕ ಆಟೋದಲ್ಲಿ ಕುಳಿತು ಪಕ್ಕದಲ್ಲಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದರು ಹಾಗಾಗಿ ಆತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಲು ಮುಂದಾದರು ಆದರೆ ಥಳಿತಕ್ಕೊಳಗಾದ ವ್ಯಕ್ತಿ ಸ್ಥಳದಿಂದ ಪಲಾಯನ ಮಾಡಿದ್ದಾನೆ.

 

 

Leave a Reply

Your email address will not be published. Required fields are marked *

You cannot copy content of this page

error: Content is protected !!