ತುಮಕೂರು ವಿಶ್ವವಿದ್ಯಾನಿಲಯ ಕ್ರೀಡ ಹಾಸ್ಟೆಲ್ ನಲ್ಲಿ ಆಕಸ್ಮಿಕ ಬೆಂಕಿ ಸುಟ್ಟು ಕರಕಲದ ಹಾಸಿಗೆಗಳು.

ತುಮಕೂರು ವಿಶ್ವವಿದ್ಯಾನಿಲಯ ಕ್ರೀಡ ಹಾಸ್ಟೆಲ್ ನಲ್ಲಿ ಆಕಸ್ಮಿಕ ಬೆಂಕಿ ಸುಟ್ಟು ಕರಕಲದ ಹಾಸಿಗೆಗಳು.

 

ತುಮಕೂರು – ತುಮಕೂರು ವಿಶ್ವವಿದ್ಯಾನಿಲಯದ ಕ್ರೀಡಾ ಹಾಸ್ಟೆಲ್ ನಲ್ಲಿ ಸೋಮವಾರ ಸಂಜೆ ಶಾರ್ಟ್ಸ್ ಸಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹಾಸ್ಟೆಲ್ ನಲ್ಲಿದ್ದ ಹಾಸಿಗೆಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ.

 

 

 

ಇನ್ನು ಸೋಮವಾರ ಸಂಜೆ ಹಾಸ್ಟೆಲ್ ನಲ್ಲಿದ್ದ ಜನರೇಟರ್ ಬಳಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಹಳೆ ಹಾಸಿಗೆಗಳನ್ನ ಪಕ್ಕದಲ್ಲಿ ಇಡಲಾಗಿತ್ತು ಎನ್ನಲಾಗಿದೆ.

 

 

ಇನ್ನು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡ ಬೆಂಕಿಯಿಂದ ಹಾಸ್ಟಲ್ ಕಟ್ಟಡದಲ್ಲಿ ಬೆಂಕಿಯ ಕೆನ್ನಾಲಿಗೆ ಕಾಣಿಸಿಕೊಂಡಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

 

 

 

ಆದರೆ  ಅದೃಷ್ಟವಶಾತ್ ಘಟನೆಯಿಂದ ಬೆಂಕಿ ಕಾಣಿಸಿಕೊಂಡ ಹಾಸ್ಟೆಲ್ ನಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version