ತುಮಕೂರು_ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

ತುಮಕೂರು_ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

ತುಮಕೂರು-ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವಗಡ ಹೊರವಲಯದ ಬಿ.ಕೆಹಳ್ಳಿ ಕ್ರಾಸ್ ಬಳಿ ಕೃತ್ಯ ನಡೆದಿದೆ.

ಪ್ರಸನ್ನ ಕುಮಾರ್ (46) ಕೊಲೆಯಾದ ವ್ಯಕ್ತಿ. ಪರಿಷತ್ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಪ್ರಸನ್ನ ಕುಮಾರ್ ಇಂದು ಸಂಜೆ ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

 

ಕೊಲೆಗೆ ನಿಖರ ಕಾರಣ ತಿಳಿದಿಲ್ಲ..

ತಾಲೂಕು ಬಿಜೆಪಿಯಲ್ಲಿ ರೈತ ಯುವಮೋರ್ಚ ಕಾರ್ಯಕಾರಿಣಿ ಸದಸ್ಯನಾಗಿದ್ದ ಪ್ರಸನ್ನಕುಮಾರ ಸಕ್ರಿಯವಾಗಿದ್ದ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version