ನೂತನ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ಸ್ವೀಕಾರ

ನೂತನ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ಸ್ವೀಕಾರ

 

 

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ  ಸ್ವೀಕರಿಸಿದರು. ಊರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರ ನೇತೃತ್ವದಲ್ಲಿ ಪ್ರಮಾಣವಚನ ಸ್ವೀಕರಿಸಿದರು ಇದೇ ಸಂದರ್ಭದಲ್ಲಿ  ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ,ಶಾಸಕರು ಮಂತ್ರಿಗಳು ಹಾಜರಿದ್ದರು

Leave a Reply

Your email address will not be published. Required fields are marked *

You cannot copy content of this page

error: Content is protected !!