Blog

ದೇವನಹಳ್ಳಿ ಜಾಮೀಯ ಮಸೀದಿಯಲ್ಲಿ ಪ್ರಾರ್ಥನೆ* *ಸೌದಿ ಅರೇಬಿಯಾ ಮಾದರಿಯಲ್ಲಿ ಹಬ್ಬ ಆಚರಣೆ

ದೇವನಹಳ್ಳಿ ಜಾಮೀಯ ಮಸೀದಿಯಲ್ಲಿ ಪ್ರಾರ್ಥನೆ ಸೌದಿ ಅರೇಬಿಯಾ ಮಾದರಿಯಲ್ಲಿ ಹಬ್ಬ ಆಚರಣೆ ದೇವನಹಳ್ಳಿ: ಇಡೀ ವಿಶ್ವದಾದ್ಯಂತ ಇರುವುದು ಒಂದೇ ಚಂದ್ರ, ಸೌಧಿ…

ಕಾಂಗ್ರೆಸ್ ಪಕ್ಷದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಪಯಣ

  ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತುರ್ತು ಕರೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್…

ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲ ಕೆಪಿಸಿಸಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ವಾಗ್ಧಾಳಿ

  ದೇವನಹಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರ ಸಂಪೂರ್ಣವಾಗಿ ವಿಫಲಗೊಂಡಿದೆ. ಕೊರೊನಾದಿಂದ ಸಾವನ್ನಪ್ಪಿರುವ ಅಂಕಿ ಅಂಶಗಳನ್ನು ಮರೆಮಾಚಿದ್ದು,…

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಭೇಟಿ 

  ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸತತವಾಗಿ ಪ್ರಥಮ ಸ್ಥಾನದಲ್ಲಿ ಬರುವಂತೆ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಎದುರಿಸಿ ಹೆಚ್ಚು ಅಂಕಗಳನ್ನು ಪಡೆಯುವಂತೆ…

ವರ್ಗಾವಣೆಗೊಂಡ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಪಟ್ಟಿ ಪ್ರಕಟ

ತುಮಕೂರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ೨೦೨೦-೨೧ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗೆ ಸಂಬAಧಿಸಿದAತೆ ಮೊದಲ…

ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ತುಮಕೂರು: ಜಿಲ್ಲೆಯ ಗುಬ್ಬಿ ಹಾಗೂ ತಿಪಟೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿಗಾಗಿ ಅರ್ಹ ವಕೀಲರಿಂದ…

ಬಕ್ರೀದ್ ಹಬ್ಬ: ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ 

ತುಮಕೂರು : ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ದಿನ ಈದ್ಗಾಗಳಲ್ಲಿ ನಡೆಸುವ ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಸೂಚನೆ…

ಕರೋನ ಕಾರ್ಮೋಡದ ನಡುವೆ ಮೊದಲ ದಿನದ ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯ.

  ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಹಲವು ಗೊಂದಲಗಳು ಹಾಗೂ ಕರೋನದ ಕಾರ್ಮೋಡದ ನಡುವೆ ಮೊದಲ ದಿನದ ಎಸೆಸೆಲ್ಸಿ ಪರೀಕ್ಷೆ ಇಂದು…

ದುಡಿಮೆಗಾಗಿ ಶ್ರಮಿಸದೆ ಕಂಪನಿಯ ಅಭಿವೃದ್ದಿಗಾಗಿ ಶ್ರಮಿಸಿ : ಗೀತಂ ಯುನಿವರ್ಸಿಟಿ ಉಪ ಕುಲಾಧಿಪತಿ ಡಿ.ಸಾಂಬಶಿವರಾವ್ ಕರೆ

  ದೇವನಹಳ್ಳಿ ಜು 18 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಮೀಪ ವಿರುವ ಗೀತಂ ವಿದ್ಯಾಸಂಸ್ಥೆ ಬೆಂಗಳೂರು, ಇವರು ಆಯೋಜಿಸಿದ್ದ…

ಹರಿಹರದಲ್ಲಿ ಮಳೆಗೆ ಕುಸಿದ ಮನೆಗಳು

  ಹರಿಹರ ಹರಿಹರ ತಾಲೂಕಿನಾದ್ಯಂತ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆ.. ಅಪಾರ ನಷ್ಟವನ್ನು ಅನುಭವಿಸಿದ ಬಡಕುಟುಂಬಗಳು,ಕೆಲಸವಿಲ್ಲದೆ ಪರದಾಡುವ ದುಸ್ಥಿತಿ.. ವರುಣನ ಅವಕೃಪೆಗೆ…

You cannot copy content of this page

error: Content is protected !!
Exit mobile version