Blog

ತೈಲ ಬೆಲೆ ಏರಿಕೆ ಬಿಜೆಪಿಯ ಬಹುದೊಡ್ಡ ಸಾಧನೆ_ ಡಿ ಕೆ ಶಿವಕುಮಾರ್.

    ದೇಶದ ಜನತೆಯ ನಿರೀಕ್ಷೆಯಂತೆ ಬಿಜೆಪಿ ಸರ್ಕಾರ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಡೆದುಕೊಳ್ಳುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ.…

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಅಗತ್ಯ ವಸ್ತುಗಳ ದರವನ್ನು ಖಂಡಿಸಿ ಪ್ರತಿಭಟನೆ

    ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮತ್ತು ಅಗತ್ಯ ವಸ್ತುಗಳ ದರಗಳು ಪ್ರತಿ ದಿನವೂ ಗಗನಕ್ಕೇರುತ್ತಿದ್ದು ಸಾಮನ್ಯ ಜನತೆ ಪರದಾಡುವಂತೆ…

ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ

  ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ರಾಷ್ಟಿoಯಾ ಮಾದಿಗರ ಪ್ರಚಾರಾಂದೋಲನ ಸಮಿತಿಯಿಂದ ದಿ|| ಕುಮಾರ್ ಮಾದರ್ (ತುಮಕೂರು…

ಸಂಕಷ್ಟದಲ್ಲಿರುವ ಮಹಿಳೆಯರಿಗೆ ದಿನಸಿ ಕಿಟ್ ವಿತರಣೆ.

  ಕರೋನ ಸಂಕಷ್ಟದಲ್ಲಿ ರಾಜ್ಯ ಹಾಗೂ ದೇಶಾದ್ಯಂತ ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸಂಕಷ್ಟಕ್ಕೀಡಾಗುವ ಕುಟುಂಬಗಳನ್ನು ಗುರುತಿಸಿ ಹಲವಾರು…

ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ;ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಸೂಚನೆ

ತುಮಕೂರು ಜಿಲ್ಲೆಯಲ್ಲಿರುವ ಬಟ್ಟೆ, ಜ್ಯೂಯಲರಿ, ಕೈಗಾರಿಕೆ, ಗಾರ್ಮೆಂಟ್ಸ್ ಮಾಲೀಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.…

ಕೊರೊನಾ ಸಂಕಷ್ಟದಲ್ಲಿ ಸಮಾಜಮುಖಿಯಾಗಿ ಸಹಾಯ ಹಸ್ತ ಚಾಚಿದ ಮಾಜಿ ಶಾಸಕಡಾ.ರಫೀಕ್ ಅಹ್ಮದ್

  ತುಮಕೂರು: ಮಹಾಮಾರಿ ಕೊರೋನಾ ಭಾರತದಲ್ಲಿ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಕೊರೋನಾ ಚೈನ್‌ಲಿಂಕ್ ತುಂಡರಿಸಲು ಸರಕಾರ ತೆಗೆದುಕೊಂಡ ಲಾಕ್‌ಡೌನ್ ನರ‍್ಧಾರದಿಂದ ಸಂಕಷ್ಟಕ್ಕೆ…

ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ : ಮಾಜಿ ಶಾಸಕ ಡಾ.ರಫೀಕ್ ಅಹ್ಮದ್

ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷö್ಯ ಬೇಡ : ಮಾಜಿ ಶಾಸಕ ಡಾ.ರಫೀಕ್ ಅಹ್ಮದ್     ತುಮಕೂರು: ತುಮಕೂರು ನಗರ ಸೇರಿದಂತೆ…

ಗೃಹ ಮತ್ತು ಬೀಡಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ

ಇಂದು ತುಮಕೂರು ನಗರದ ದಿಬ್ಬೂರು ದೇವರಾಜು ಅರಸು ಬಡಾವಣೆಯ ಗೃಹ ಮತ್ತು ಬೀಡಿ ಕಾರ್ಮಿಕರಿಗೆ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ…

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗಾಗಿ ರೈತರಲ್ಲಿ ಮನವಿ

  ತುಮಕೂರು : ಕೃಷಿ ಇಲಾಖೆಯು ಜಿಲ್ಲೆಯಲ್ಲಿ 2021ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ…

ತೈಲಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲ_ಕಾಂಗ್ರೆಸ್ ಮುಖಂಡ ಅತಿಕ್ ಅಹಮದ್.

  ತುಮಕೂರು:ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಆತೀಕ್ ಅಹಮದ್ ಹಾಗು ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಜಿ.ನಿಂಗರಾಜು ಅವರುಗಳ ನೇತೃತ್ವದಲ್ಲಿ…

You cannot copy content of this page

error: Content is protected !!