ಆಕಸ್ಮಿಕವಾಗಿ ಚರಂಡಿಗೆ ಬಿದ್ದ ಕಾರು.

 

ತುಮಕೂರಿನ ಜಯನಗರ ಮುಖ್ಯರಸ್ತೆಯಲ್ಲಿ ಚರಂಡಿಗೆ ಬಿದ್ದ ಕಾರು. ಅಡ್ಡಬಂದ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋದ ಕಾರುಚಾಲಕ ಆಯತಪ್ಪಿ ಚರಂಡಿಗೆ ಬಿದ್ದ ಕಾರು . ಯಾವುದೇ ಪ್ರಾಣಾಪಾಯವಿಲ್ಲದೆ ಚಾಲಕ ಪಾರು. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version