ಬಿ ಎಸ್ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲು_ ಸ್ವಾಮೀಜಿಗಳ ಆಗ್ರಹ.

ಬಿ ಎಸ್ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಸಲು_ ಸ್ವಾಮೀಜಿಗಳ ಒತ್ತಾಯ.     ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ…

ಜುಲೈ 24 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ತುಮಕೂರಿಗೆ ಭೇಟಿ.

ಜುಲೈ 24 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ತುಮಕೂರಿಗೆ ಭೇಟಿ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕದ…

ಬಕ್ರೀದ್ ಹಬ್ಬಕ್ಕೆ ಶುಭಾಶಯ ಕೋರಿದ ಮುಖಂಡರು.

ಬಕ್ರೀದ್ ಹಬ್ಬಕ್ಕೆ ಶುಭಾಶಯ ಕೋರಿದ ಮುಖಂಡರು.   ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಜಿಲ್ಲಾ ಕಾಂಗ್ರೆಸ್ನ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು…

ಪೆಗಾಸಸ್ ಸ್ಪೈವೇರ್ ಮೂಲಕ ಸ್ನೂಪ್ ಗೆ ಡಾಕ್ಟರ್ ಜಿ ಪರಮೇಶ್ವರ್ ಕಳವಳ.

ಪೆಗಾಸಸ್ ಸ್ಪೈವೇರ್ ಮೂಲಕ ಸ್ನೂಪ್ ಗೆ ಡಾಕ್ಟರ್ ಜಿ ಪರಮೇಶ್ವರ್ ಕಳವಳ. ಪೆಗಾಸಸ್ ಸ್ಪೈವೇರ್ ಮೂಲಕ ವಿಶ್ವದಾದ್ಯಂತ 50 ಸಾವಿರಕ್ಕೂ ಹೆಚ್ಚು…

ದೇವನಹಳ್ಳಿ ಜಾಮೀಯ ಮಸೀದಿಯಲ್ಲಿ ಪ್ರಾರ್ಥನೆ* *ಸೌದಿ ಅರೇಬಿಯಾ ಮಾದರಿಯಲ್ಲಿ ಹಬ್ಬ ಆಚರಣೆ

ದೇವನಹಳ್ಳಿ ಜಾಮೀಯ ಮಸೀದಿಯಲ್ಲಿ ಪ್ರಾರ್ಥನೆ ಸೌದಿ ಅರೇಬಿಯಾ ಮಾದರಿಯಲ್ಲಿ ಹಬ್ಬ ಆಚರಣೆ ದೇವನಹಳ್ಳಿ: ಇಡೀ ವಿಶ್ವದಾದ್ಯಂತ ಇರುವುದು ಒಂದೇ ಚಂದ್ರ, ಸೌಧಿ…

ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲ ಕೆಪಿಸಿಸಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ವಾಗ್ಧಾಳಿ

  ದೇವನಹಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರ ಸಂಪೂರ್ಣವಾಗಿ ವಿಫಲಗೊಂಡಿದೆ. ಕೊರೊನಾದಿಂದ ಸಾವನ್ನಪ್ಪಿರುವ ಅಂಕಿ ಅಂಶಗಳನ್ನು ಮರೆಮಾಚಿದ್ದು,…

ವರ್ಗಾವಣೆಗೊಂಡ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಪಟ್ಟಿ ಪ್ರಕಟ

ತುಮಕೂರು: ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ೨೦೨೦-೨೧ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗೆ ಸಂಬAಧಿಸಿದAತೆ ಮೊದಲ…

ಬಕ್ರೀದ್ ಹಬ್ಬ: ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ 

ತುಮಕೂರು : ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ದಿನ ಈದ್ಗಾಗಳಲ್ಲಿ ನಡೆಸುವ ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಸೂಚನೆ…

ಕರೋನ ಕಾರ್ಮೋಡದ ನಡುವೆ ಮೊದಲ ದಿನದ ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯ.

  ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಹಲವು ಗೊಂದಲಗಳು ಹಾಗೂ ಕರೋನದ ಕಾರ್ಮೋಡದ ನಡುವೆ ಮೊದಲ ದಿನದ ಎಸೆಸೆಲ್ಸಿ ಪರೀಕ್ಷೆ ಇಂದು…

ದುಡಿಮೆಗಾಗಿ ಶ್ರಮಿಸದೆ ಕಂಪನಿಯ ಅಭಿವೃದ್ದಿಗಾಗಿ ಶ್ರಮಿಸಿ : ಗೀತಂ ಯುನಿವರ್ಸಿಟಿ ಉಪ ಕುಲಾಧಿಪತಿ ಡಿ.ಸಾಂಬಶಿವರಾವ್ ಕರೆ

  ದೇವನಹಳ್ಳಿ ಜು 18 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಮೀಪ ವಿರುವ ಗೀತಂ ವಿದ್ಯಾಸಂಸ್ಥೆ ಬೆಂಗಳೂರು, ಇವರು ಆಯೋಜಿಸಿದ್ದ…

You cannot copy content of this page

error: Content is protected !!