ಹಳೇ ವಾಹನ ಮಾಲೀಕರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್

ಹಳೇ ವಾಹನ ಮಾಲೀಕರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್

ನವದೆಹಲಿ: ಹೊಸ ಗುಜರಿ ನೀತಿ ಅನ್ವಯ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಮಾಲೀಕರಿಗೆ ತೆರಿಗೆ ವಿನಾಯಿತಿ ನೀಡಲಾಗುವುದು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದು, ಗುಜರಿ ನೀತಿ ಅನ್ವಯ ಹಳೆ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವ ಮಾಲೀಕರಿಗೆ ವೈಯಕ್ತಿಕ ವಾಹನಗಳ ರಸ್ತೆ ತೆರಿಗೆಯಲ್ಲಿ ಶೇಕಡ 25 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!