ಭಾರತೀಯ ಸಮುದ್ರ ಮೀನುಗಾರಿಕೆ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಸಚಿವೆ ಶೋಭಾ ಕರಂದ್ಲಾಜೆ

 

ಬೆಂಗಳೂರು: ಭಾರತೀಯ ಸಮುದ್ರ ಮೀನುಗಾರಿಕೆಯ ಕುರಿತು ಕೇಂದ್ರ ಮೀನುಗಾರಿಕಾ ಇಲಾಖೆ ಸಿದ್ಧಪಡಿಸಿದ ಕರಡು ಮಸೂದೆಯ ಕುರಿತು ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫೆರನ್ಸ್ ಮೂಲಕ ಭಾಗವಹಿಸಿ ನಮ್ಮ ರಾಜ್ಯದ ಕರಾವಳಿಯ ಭಾಗಕ್ಕೆ ಸಹಕಾರಿಯಾಗುವ ಸಲಹೆಗಳನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಮೀನುಗಾರಿಕಾ ಇಲಾಖೆಯ ಸಚಿವರಾದ ಪರ್ಶೋತ್ತಮ್ ರೂಪಾಲ, ರಾಜ್ಯ ಖಾತೆಯ ಸಚಿವ ಎಲ್. ಮುರುಗನ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!