ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಇಂದು ಕೊನೆಯುಸಿರೆಳೆದಿದ್ದಾರೆ.

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಯೋಗ ಮಾಡುವ ವೇಳೆ ಬಿದ್ದು ತಲೆಗೆ ಗಾಯವಾಗಿದ್ದು ಕೋಮಸ್ಥಿತಿಯಲ್ಲಿದ್ದ ಫರ್ನಾಂಡಿಸ್ ಇಂದು ನಿಧನರಾದರು. ಆಸ್ಕರ್ ಅವರಿಗೆ ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

 

 

ಕಳೆದ ಒಂದು ತಿಂಗಳ ಹಿಂದೆ ಯೋಗ ಮಾಡುವ ವೇಳೆ ಬಿದ್ದು ತಲೆಗೆ ಗಾಯವಾಗಿದ್ದು ಕೋಮಸ್ಥಿತಿಯಲ್ಲಿದ್ದ ಫರ್ನಾಂಡಿಸ್ ಇಂದು ನಿಧನರಾದರು. ಆಸ್ಕರ್ ಅವರಿಗೆ ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್​ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್​ಇದನ್ನೂ ಓದಿ: ಆಸ್ಕರ್ ಆರೋಗ್ಯ ವಿಚಾರಿಸಿ ಬಂದು ಆಸ್ಪತ್ರೆ ಮುಂದೆ ಗಳಗಳನೆ ಅತ್ತ ಜನಾರ್ದನ ಪೂಜಾರಿಕಳೆದೊಂದು ತಿಂಗಳಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರಿಗೆ ಒಂದು ಬಾರಿ ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆ ಬಳಿಕ ಪ್ರಜ್ಞೆ ಬರಬಹುದು ಎಂದು ನಿರೀಕ್ಷಿಸಲಾಗಿದ್ದರೂ ಪ್ರಜ್ಞೆ ಮರುಕಳಿಸದೆ ಕೋಮಸ್ಥಿತಿಯಲ್ಲೇ ಇದ್ದರೂ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಮೊದಲಾದವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

 

Leave a Reply

Your email address will not be published. Required fields are marked *

You cannot copy content of this page

error: Content is protected !!