ಪಾವಗಡ ಬಸ್ ದುರಂತ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿಅವರು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ.

ಪಾವಗಡ ಬಸ್ ದುರಂತ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿಅವರು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ.

 

ತುಮಕೂರು_ಪಾವಗಡ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

 

 

ಶನಿವಾರ ನಡೆದ ಬಸ್ ದುರಂತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಹಾಗಾಗಿ ಇಂದು ಆರೋಗ್ಯ ವಿಚಾರಿಸುವ ಸಂಬಂಧ ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು.

 

 

ಇದೇ ಸಂದರ್ಭದಲ್ಲಿ ತುಮಕೂರು ಜೆಡಿಎಸ್ ನ ಜಿಲ್ಲಾಧ್ಯಕ್ಷ ಅರ್. ಸಿ ಆಂಜನಪ್ಪ,ಬೆಳ್ಳಿ ಲೋಕೇಶ್,ಪಾವಗಡ ತಿಮ್ಮರಾಯಪ್ಪ, ಗುಬ್ಬಿ ನಾಗರಾಜು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

 

ವರದಿ _ಮಾರುತಿ ಪ್ರಸಾದ್

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version