ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಕೊರೋನಾ ಪತ್ನಿ ಚೆನ್ನಮ್ಮರಿಗೂ ಕೊರೋನಾ ಪಾಸಿಟಿವ್, ಮಣಿಪಾಲ್‌ ಆಸ್ಪತ್ರೆಗೆ ದಾಖಲು

 

 

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಕೊರೋನಾ

 

ಪತ್ನಿ ಚೆನ್ನಮ್ಮರಿಗೂ ಕೊರೋನಾ ಪಾಸಿಟಿವ್, ಮಣಿಪಾಲ್‌ ಆಸ್ಪತ್ರೆಗೆ ದಾಖಲು

 

 

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರಿಗೆ ಕೊರೋನಾ ಸೋಂಕು ತಗುಲಿದೆ. ದೇವೇಗೌಡ ಅವರ ಜೊತೆಗೆ ಪತ್ನಿ ಚೆನ್ನಮ್ಮ ಅವರಿಗೂ ಕೊರೋನಾ ಪಾಸಿಟಿವ್‌ ಬಂದಿದೆ.

 

ದಂಪತಿಗಳಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

 

ದೇವೇಗೌಡ ಅವರ ಜೊತೆ ಸಂಪರ್ಕದಲ್ಲಿದ್ದವರಿಗೆ ಕೂಡ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version