ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ ಪತಿ.

ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ ಪತಿ.

 

ತುಮಕೂರು_ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ದೆಂಡತಿಯನ್ನ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕೆಂಬಳಲು ಗ್ರಾಮದಲ್ಲಿ ನಡೆದಿದೆ.

 

 

 

ಗಾರೆ ಕೆಲಸ ಮಾಡುತ್ತಿದ್ದ ಪತಿ ನಾಗರಾಜು ಎಂಬಾತ ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿ ನಂತರ ಮೃತಾದೇಹವನ್ನು ಬಾತ್ರೂಮ್ ಪಿಟ್ ಗುಂಡಿಯಲ್ಲಿ ಎಸೆದಿದ್ದು ಮೃತಪಟ್ಟ ಮಹಿಳೆಯನ್ನು ಜಯಮ್ಮ (52)ಎಂದು ಗುರುತಿಸಲಾಗಿದೆ.

 

 

 

ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ಬುದವಾರ ರಾತ್ರಿ ಪ್ರಕರಣ ಬಯಲಿಗೆ ಬಂದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪತಿ ನಾಗರಾಜು ನನ್ನು ವಶಕ್ಕೆ ಪಡೆದಿದ್ದಾರೆ.

 

 

ಮೃತಪಟ್ಟ ಮಹಿಳೆಯ ಮೃತ ದೇಹವನ್ನು ಫಿಟ್ ಗುಂಡಿಯಿಂದ ಹೊರತೆಗೆಯಲಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

 

 

ವರದಿ_ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!