ಸೀತಕಲ್ಲು ಗ್ರಾಮ ಪಂಚಾಯಿತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸೀತಕಲ್ಲು ಗ್ರಾಮ ಪಂಚಾಯಿತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ

 

ತುಮಕೂರು_ತುಮಕೂರು ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ತುಮಕೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ , ತುಮಕೂರು ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್, ತುಮಕೂರು ಜಿಲ್ಲಾ ವಕೀಲರ ಸಂಘ, ಹಾಗೂ ಸೀತಕಲ್ಲು ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

 

 

 

 

ಇನ್ನು ಗ್ರಾಮದಲ್ಲಿ ಇರುವ ಸಾರ್ವಜನಿಕರಿಗೆ ಕಾನೂನಿನ ತೊಡಕುಗಳು ಇದ್ದಲ್ಲಿ ಅವುಗಳನ್ನು ಬಗೆಹರಿಸುವ ರೀತಿ, ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು. ಸಾರ್ವಜನಿಕರಿಗೆ ನ್ಯಾಯಾಲಯದಿಂದ ದೊರೆಯಬಹುದಾದ ಸೌಲಭ್ಯಗಳು, ವಿವಿಧ ಕಛೇರಿಗಳಲ್ಲಿನ ಪ್ರಕರಣಗಳಿಗೆ ಸಂಬಂಧಿಸಿದಂತಹ ಸಲಹೆ ಸೂಚನೆಗಳನ್ನು ನೀಡಿದರು.

 

 

 

 

 

 

ಕಾರ್ಯಕ್ರಮದಲ್ಲಿ ವಕೀಲರಾದ ಜಗದೀಶ್, ರಾಘವೇಂದ್ರ, ಹೆಚ್.ಎಸ್ ಮಂಜುನಾಥ್, ಸುಮನ, ಕವಿತಾ, ಗೋವಿಂದರಾಜು, ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು

Leave a Reply

Your email address will not be published. Required fields are marked *

You cannot copy content of this page

error: Content is protected !!