ಶೆಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಅಗತ್ಯ ವೈದ್ಯಕೀಯ ಪರಿಕರಗಳ ವಿತರಿಸಿದ: ಮಾಜಿ ಶಾಸಕ ಡಾ.ರಫೀಕ್ ಅಹ್ಮದ್

 

ಶೆಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಅಗತ್ಯ ವೈದ್ಯಕೀಯ ಪರಿಕರಗಳ ವಿತರಣೆ: ಮಾಜಿ ಶಾಸಕ ಡಾ.ರಫೀಕ್ ಅಹ್ಮದ್

 

ಮಾಜಿ ಶಾಸಕರಾದ ಡಾ.ರಫೀಕ್ ಅಹ್ಮದ್ ರವರು ಶೆಟ್ಟಿಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಅಗತ್ಯ ವೈದ್ಯಕೀಯ ಪರಿಕರಗಳ ವಿತರಣೆ ಮಾಡಿ ಮಾತನಾಡಿದರು. ಕೊರೊನಾ ತಡೆಗಟ್ಟುವಲ್ಲಿ ವೈದ್ಯಕೀಯ ಸಿಬ್ಬಂದಿ ಪಾತ್ರ ಮಹತ್ವವಾದುದು. ಕೊರೊನಾ ಸೋಂಕಿನ ತಪಾಸಣೆ ಮಾಡುವುದು, ಮತ್ತು ನಾಗರೀಕರಿಗೆ ಕೊರೊನಾ ತಡೆಗಟ್ಟುವ ಸೂಕ್ತ ಕ್ರಮಗಳ ಮಾಹಿತಿ ನೀಡುವುದು, ಹಾಗೂ ಲಸಿಕೆ ಹಾಕುವುದರ ಮೂಲಕ ನಿರಂತರವಾಗಿ ಜನರ ಒಡನಾಟದಲ್ಲಿದ್ದು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

 

ಈ ಕೊರೊನಾ ವಾರಿಯರ್ಸ್ ಗಳಿಗೆ ಅವರ ಸುರಕ್ಷತೆಯ ದೃಷ್ಟಿಯಿಂದ ಅವರಿಗೆ ಎನ್-೯೫ ಮಾಸ್ಕ್, ಫೇಸ್ ಶೀಲ್ಡ್, ಪಿಪಿಯಿ ಕಿಟ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಗಳನ್ನು ನೀಡುವ ಮೂಲಕ ಅವರಿಗೆ ಅಭಿನಂದಿಸಿದೆವು ಎಂದು ತಿಳಿಸಿದ್ದಾರೆ.

ಈ ವೇಳೆ ಸಿಬ್ಬಂದಿಗಳಾದ ಸತೀಶ್ ರವರು, ಅನಿತಾ ರವರು ಮತ್ತಿರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version