ರಾಜ್ಯ ರಾಜಕೀಯದಲ್ಲಿ ಮತ್ತೊಂದು ರಾಸಲೀಲೆ ಕರ್ಮಕಾಂಡವನ್ನು ಹಿಡಿದಿದ್ದು ಸಚಿವರೊಬ್ಬರ ರಾಸಲೀಲೆ ಬಟಾಬಯಲಾಗಿದೆ. ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷರಾದ ದಿನೇಶ್ ಕಲ್ಲಳ್ಳಿಎಂಬುವರು ಸಿಡಿ ಬಿಡುಗಡೆ ಮಾಡಿದ್ದು. ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆಗೆ ದಾರಿಯಾಗಿದೆ.
ಇನ್ನು ಸಿಡಿ ಬಿಡುಗಡೆಯಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಗ್ಗೆ ದಿನೇಶ್ ಕಲ್ಲಹಳ್ಳಿ ಅವರು ದೂರು ಸಲ್ಲಿಸಿದ್ದಾರೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದು ಆಯುಕ್ತ ಕಮಲ್ ಪಂತ್ ರವರಿಗೆ ದಿನೇಶ್ ದೂರು ನೀಡಿದ್ದಾರೆ. ಯುವತಿಯೊಬ್ಬರು ಎರಡು ತಿಂಗಳ ಹಿಂದೆ ಉದ್ಯೋಗ ಆರೈಸಿ ರಮೇಶ್ ಜಾರಕಿಹೊಳಿ ಅವರ ಬಳಿ ಬರುತ್ತಾರೆ ಆಗ ಸಮಾಧಾನಪಡಿಸಿದ ಜಾರಕಿಹೊಳಿ ಉದ್ಯೋಗ ನೀಡುವ ಭರವಸೆ ನೀಡಿ ಅವರು ಯುವತಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಹಾತೊರೆಯುತ್ತಾರೆ ಇದನ್ನು ಅರಿತ ಸಂತ್ರಸ್ತೆ ಗೌಪ್ಯವಾಗಿ ವಿಡಿಯೋ ರೆಕಾರ್ಡ್ ಮಾಡುತ್ತಾರೆ.
ಅದಾದನಂತರ ಸಂತ್ರಸ್ತ ಯುವತಿ ನನ್ನನ್ನು ಸಂಪರ್ಕಿಸಿ ಆರೋಪಿಯು ಪ್ರಭಾವಶಾಲಿಯಾಗಿದ್ದು ನನಗೆ ಮತ್ತು ನನ್ನ ಕುಟುಂಬದವರಿಗೆ ಅವರನ್ನು ಎದುರಿಸಲು ಸಾಧ್ಯವಿಲ್ಲ ಹಾಗಾಗಿ ನೀವು ನೆರವು ನೀಡಬೇಕು ಎಂದು ಕೇಳಿದ್ದು ನಿಮ್ಮ ಮೂಲಕ ಪೊಲೀಸರಿಗೆ ದೂರು ನೀಡಲು ನಮ್ಮ ಸಹಕಾರ ಕೋರಿದ್ದ ಯುವತಿ ನಮ್ಮ ಬಳಿಗೆ ಬಂದು ಅವರಿಗೆ ಆದ ಅನ್ಯಾಯದ ಬಗ್ಗೆ ವಿವರಿಸಿದ್ದು ಅದರಂತೆ ನಾನು ಇಂದು ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದು ದಿನೇಶ್ ಕಲ್ಲಳ್ಳಿ ತಿಳಿಸಿದ್ದಾರೆ.
ಸಿಡಿಯಲ್ಲಿರುವ ಸಂತ್ರಸ್ತೆಗೆ ಜೀವ ಭಯವಿದೆಭಯವಿದೆ ಎಂದು ದಿನೇಶ್ ಕಲ್ಲಳ್ಳಿ ಅವರು ತಿಳಿಸಿದ್ದು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
ಇನ್ನು ಸಿಡಿ ಬಿಡುಗಡೆಯಾಗುತ್ತಿದ್ದಂತೆ ರಾಜ್ಯಾದ್ಯಂತ ರಮೇಶ್ ಜಾರಕಿಹೊಳಿ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಕಂಡುಬಂದಿದ್ದು ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ.
ರಾಜ್ಯ ರಾಜಕೀಯದಲ್ಲಿ ಸಿಡಿದ ಮತ್ತೊಂದು ರಾಸಲೀಲೆ ಕರ್ಮಕಾಂಡ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಹೆಚ್ಚಿದ ಒತ್ತಡ.
ರಾಜ್ಯ ರಾಜಕೀಯದಲ್ಲಿ ಮತ್ತೊಂದು ರಾಸಲೀಲೆ ಕರ್ಮಕಾಂಡವನ್ನು ಹಿಡಿದಿದ್ದು ಸಚಿವರೊಬ್ಬರ ರಾಸಲೀಲೆ ಬಟಾಬಯಲಾಗಿದೆ. ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷರಾದ ದಿನೇಶ್ ಕಲ್ಲಳ್ಳಿಎಂಬುವರು ಸಿಡಿ ಬಿಡುಗಡೆ ಮಾಡಿದ್ದು. ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆಗೆ ದಾರಿಯಾಗಿದೆ.
ಇನ್ನು ಸಿಡಿ ಬಿಡುಗಡೆಯಾಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಗ್ಗೆ ದಿನೇಶ್ ಕಲ್ಲಹಳ್ಳಿ ಅವರು ದೂರು ಸಲ್ಲಿಸಿದ್ದಾರೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದು ಆಯುಕ್ತ ಕಮಲ್ ಪಂತ್ ರವರಿಗೆ ದಿನೇಶ್ ದೂರು ನೀಡಿದ್ದಾರೆ. ಯುವತಿಯೊಬ್ಬರು ಎರಡು ತಿಂಗಳ ಹಿಂದೆ ಉದ್ಯೋಗ ಆರೈಸಿ ರಮೇಶ್ ಜಾರಕಿಹೊಳಿ ಅವರ ಬಳಿ ಬರುತ್ತಾರೆ ಆಗ ಸಮಾಧಾನಪಡಿಸಿದ ಜಾರಕಿಹೊಳಿ ಉದ್ಯೋಗ ನೀಡುವ ಭರವಸೆ ನೀಡಿ ಅವರು ಯುವತಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಹಾತೊರೆಯುತ್ತಾರೆ ಇದನ್ನು ಅರಿತ ಸಂತ್ರಸ್ತೆ ಗೌಪ್ಯವಾಗಿ ವಿಡಿಯೋ ರೆಕಾರ್ಡ್ ಮಾಡುತ್ತಾರೆ.
ಅದಾದನಂತರ ಸಂತ್ರಸ್ತ ಯುವತಿ ನನ್ನನ್ನು ಸಂಪರ್ಕಿಸಿ ಆರೋಪಿಯು ಪ್ರಭಾವಶಾಲಿಯಾಗಿದ್ದು ನನಗೆ ಮತ್ತು ನನ್ನ ಕುಟುಂಬದವರಿಗೆ ಅವರನ್ನು ಎದುರಿಸಲು ಸಾಧ್ಯವಿಲ್ಲ ಹಾಗಾಗಿ ನೀವು ನೆರವು ನೀಡಬೇಕು ಎಂದು ಕೇಳಿದ್ದು l ಪೊಲೀಸರಿಗೆ ದೂರು ನೀಡಲು ನಮ್ಮ ಸಹಕಾರ ಕೋರಿದ್ದ ಯುವತಿ ನಮ್ಮ ಬಳಿಗೆ ಬಂದು ಅವರಿಗೆ ಆದ ಅನ್ಯಾಯದ ಬಗ್ಗೆ ವಿವರಿಸಿದ್ದು ಅದರಂತೆ ನಾನು ಇಂದು ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದು ದಿನೇಶ್ ಕಲ್ಲಳ್ಳಿ ತಿಳಿಸಿದ್ದಾರೆ.
ಸಿಡಿಯಲ್ಲಿರುವ ಸಂತ್ರಸ್ತೆಗೆ ಜೀವ ಭಯವಿದೆ ಎಂದು ದಿನೇಶ್ ಕಲ್ಲಳ್ಳಿ ಅವರು ತಿಳಿಸಿದ್ದು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
ಇನ್ನು ಸಿಡಿ ಬಿಡುಗಡೆಯಾಗುತ್ತಿದ್ದಂತೆ ರಾಜ್ಯಾದ್ಯಂತ ರಮೇಶ್ ಜಾರಕಿಹೊಳಿ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಕಂಡುಬಂದಿದ್ದು ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ.
ಇದೆಲ್ಲದರ ಬೆಳವಣಿಗೆಯನ್ನು ಗಮನಿಸಿದ ಸಿಎಂ ಯಡಿಯೂರಪ್ಪ ರವರು ಹೆಚ್ಚಿನ ಮಾಹಿತಿ ಪಡೆದಿದ್ದು ಅವರ ನಡೆ ಏನು ಎಂದು ಕಾದು ನೋಡಬೇಕಾಗಿದೆ. ಇನ್ನೆರಡು ದಿನಗಳಲ್ಲಿ ಅಧಿವೇಶನ ಪ್ರಾರಂಭವಾಗಲಿದೆ ಅಧಿವೇಶನದಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಗೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಸರ್ಕಾರಕ್ಕೆ ಮುಜುಗರವಾಗದಂತೆ ನಡೆದು ಕೊಳ್ಳಬೇಕಾಗಿದೆ ಆದ್ದರಿಂದ ಅವರು ಯಾವ ನಿರ್ಧಾರಕ್ಕೆ ಬರಲಿದ್ದಾರೆ ಎಂದು ಕಾದುನೋಡಬೇಕಾಗಿದೆ.