ತುಮಕೂರಿನ ಸಿದ್ದಗಂಗಾ ಮಠಕ್ಕೆ ನೂತನ ಸಚಿವ ಮುನಿರತ್ನ ಭೇಟಿ

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನೂತನ ಸಚಿವ ಮುನಿರತ್ನ

 

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೂತನವಾಗಿ ಸಚಿವ ಮುನಿರತ್ನ ರವರು ಹಿಂದೂ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು ಇದೇ ವೇಳೆ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ಭೇಟಿನೀಡಿ ಪೂಜೆ ಸಲ್ಲಿಸಿದ ಬಳಿಕ ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *

You cannot copy content of this page

error: Content is protected !!