ಒಳಚರಂಡಿ ಸ್ವಚ್ಚತೆಗೆ ರೊಬೋಟ್ ಯಂತ್ರ ಬಳಕೆ

*ಒಳಚರಂಡಿ ಸ್ವಚ್ಚತೆಗೆ ರೊಬೋಟ್ ಯಂತ್ರ ಬಳಕೆ.*

 

 

 

 

 

*ರಾಜ್ಯದಲ್ಲೇ ಮೈಸೂರು ಪಾಲಿಕೆಯಿಂದ ವಿನೂತನ ಪ್ರಯತ್ನ.*

ಸ್ವಚ್ಚತೆಗೆ ರೊಬೋಟ್ ಬಳಕೆ ಮಾಡಲಿರುವ ಮೈಸೂರು ಪಾಲಿಕೆ.

ಈಗಾಗಲೇ ಬ್ಯಾಂಡಿಕೂಟ್ ರೋಬೊಟ್ ಖರೀದಿಸಿರುವ ಪಾಲಿಕೆ.

ಶೀಘ್ರದಲ್ಲೇ ನಗರದ ಒಳಚರಂಡಿ ಸ್ವಚ್ಚತೆಗೆ ರೊಬೋಟ್ ಬಳಕೆ.

ನಗರಾಭಿವೃದ್ಧಿ ಸಚಿವರಿಂದ ಯಂತ್ರಕ್ಕೆ ಚಾಲನೆ ಸಿಗಲಿದೆ.

ಮ್ಯಾನ್ ಹೋಲ್ ಸ್ವಚ್ಚಗೊಳಿಸಲು ಈ ರೋಬೋಟ್ ಬಹಳ ಉಪಯುಕ್ತವಾಗಲಿದೆ.

ಕಾರ್ಮಿಕರು ಅನಾರೋಗ್ಯ, ಅವಘಡಗಳ ತಪ್ಪಿಸಲು ಸಹಾಯಕಾರಿ.

ಈ ಯಂತ್ರ ಅಳವಡಿಕೆಯಿಂದ ಸ್ವಚ್ಚತೆಯಲ್ಲಿ ಮತ್ತೊಂದು ಹೆಜ್ಜೆ ಮುಂದೆಸಾಗುತ್ತೇವೆ.

ಪಾಲಿಕೆ ಆಯುಕ್ತ ಗುರುದತ್ತ್ ಹೆಗ್ಡೆ ಮಾಹಿತಿ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version