ಅಧಿಕಾರಿಗಳ ಭರ್ಜರಿ ಡ್ಯಾನ್ಸ್ ವಿಡಿಯೋ ವೈರಲ್…

ಅಧಿಕಾರಿಗಳ ಭರ್ಜರಿ ಡ್ಯಾನ್ಸ್ ವಿಡಿಯೋ ವೈರಲ್…

 

ನವಂಬರ್ 1ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

 

 

ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ನಂತರ ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಅಧಿಕಾರಿಗಳು ಡ್ಯಾನ್ಸ್ ಮಾಡಿರುವ ವಿಡಿಯೋ ಈಗ ವೈರಲ್ ಆಗಿದೆ ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ….

 

ಸರ್ಕಾರಿ ಅಧಿಕಾರಿಗಳು ಈ ರೀತಿ ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕವಾಗಿ ಕುಣಿದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ

One thought on “ಅಧಿಕಾರಿಗಳ ಭರ್ಜರಿ ಡ್ಯಾನ್ಸ್ ವಿಡಿಯೋ ವೈರಲ್…

  1. Dance madirodhu matra nodudri…
    But varsha purthi time nodhe kelsa madodhu helollvaa…
    Nov 2nd Aa dinana purthi video nodi Yesthu karykrama galu madidare Yearly ones dance madidare adrali thoppu yenu ..?

Leave a Reply

Your email address will not be published. Required fields are marked *

You cannot copy content of this page

error: Content is protected !!