ಸಮೃದ್ಧಿ ಸೇವಾ ಟ್ರಸ್ಟ್ ವತಿಯಿoದ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜನೆ 

ಸಮೃದ್ಧಿ ಸೇವಾ ಟ್ರಸ್ಟ್ ವತಿಯಿoದ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜನೆ 

 

 

ಸಮೃದ್ಧಿ ಸೇವಾ ಟ್ರಸ್ಟ್ ವತಯಿಂದ ಸಾಮೂಹಿಕ ಶ್ರೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮೃದ್ಧಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶಾಂತಕುಮಾರಿ ತಿಳಿಸಿದ್ದಾರೆ.

 

 

ಇದುವರೆಗೂ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಟ್ರಸ್ಟ್ ವತಿ ಇಂದ ಜನವರಿ 27 ರಂದು ಹೆಗ್ಗೆರೆ ಗ್ರಾಮದ ಬಾಲಾಜಿ ಕಲ್ಯಾಣ ಮಂಟಪದಲ್ಲಿ 201 ಜನ ಗರ್ಭಿಣಿ ಬಡ ಹೆಣ್ಣು ಮಕ್ಕಳಿಗೆ ಸೀಮಂತ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.

 

 

 

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮಿಗಳು ವಹಿಸಲಿದ್ದು ,ಕಾರ್ಯಕ್ರಮದ ಅಧ್ಯಕ್ಷತೆಯನ್ನ ತುಮಕೂರು ಗ್ರಾಮಾಂತರ ಶಾಸಕ ಡಿಸಿ ಗೌರಿಶಂಕರ್ ಹಾಗೂ ಕಾರ್ಯಕ್ರಮದ ಉದ್ಘಾಟನೆಯ ಡಾಕ್ಟರ್ ಜಿ ಪರಮೇಶ್ವರ್ ಮಾಡಲಿದ್ದಾರೆ ಇನ್ನು ಇದೇ ಸಂದರ್ಭದಲ್ಲಿ ಸಂಸದ ಜಿಎಸ್ ಬಸವರಾಜು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version