ಶಾರ್ಟ್ ಸರ್ಕ್ಯೂಟ್ ನಿಂದ ಬ್ಯಾಂಕ್ನಲ್ಲಿ ಬೆಂಕಿ ಪೀಠೋಪಕರಣಗಳು ಬೆಂಕಿಗೆ ಆಹುತಿ.

ಶಾರ್ಟ್ ಸರ್ಕ್ಯೂಟ್ ನಿಂದ ಬ್ಯಾಂಕ್ನಲ್ಲಿ ಬೆಂಕಿ ಪೀಠೋಪಕರಣಗಳು ಬೆಂಕಿಗೆ ಆಹುತಿ.

 

ತುಮಕೂರಿನ ಎಂಜಿ ರಸ್ತೆಯಲ್ಲಿ ಇರುವ ಎಸ್. ವಿ. ಸಿ ಕೋಪರೇಟಿವ್ ಬ್ಯಾಂಕಿಗೆ ಇಂದು ಸಂಜೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಗಢ ಸಂಭವಿಸಿದ್ದು ಬ್ಯಾಂಕ್ ಕೆಲ ಪೀಠೋಪಕರಣಗಳು ಸೇರಿದಂತೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಇನ್ನೂ ಜನನಿಬಿಡ ಪ್ರದೇಶವಾಗಿರುವ ಎಂಜಿ ರಸ್ತೆಯಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಕಿ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ತನಿಖೆಯ ನಂತರ ಸ್ಪಷ್ಟ ಕಾರಣ ತಿಳಿದು ಬರಲಿದೆ.

 

 

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version