ಶಿರಾ ಶಾಸಕ ರಾಜೇಶ್ ಗೌಡ ಭರ್ಜರಿ ಡ್ಯಾನ್ಸ್ ವಿಡಿಯೋ ವೈರಲ್.

ಶಿರಾ ಶಾಸಕ ರಾಜೇಶ್ ಗೌಡ ಭರ್ಜರಿ ಡ್ಯಾನ್ಸ್ ವಿಡಿಯೋ ವೈರಲ್.

 

ಶಿರಾ ತಾಲೂಕಿನ ಬಿಜೆಪಿ ಶಾಸಕ ಡಾ ಸಿ ಎಂ ರಾಜೇಶ್ ಗೌಡ ರವರು ಶಿರಾ ನಗರದ ಗವಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು. ಶನಿವಾರ ಶಿರಾ ನಗರದಲ್ಲಿ ಅದ್ದೂರಿಯಾಗಿ ನಡೆದ ಮೆರವಣಿಗೆ ಯೋoದಿಗೆ ಗಣಪತಿಯನ್ನು ವಿಸರ್ಜನೆ ಮಾಡಲಾಯಿತು.

 

ಇದೇ ಸಂದರ್ಭದಲ್ಲಿ ಹಾಜರಿದ್ದ ಶಿರಾ ತಾಲೂಕಿನ ಬಿಜೆಪಿ ಶಾಸಕ ರಾಜೇಶ್ ಗೌಡ ಹಾಗೂ ನಿಗಮ ಮಂಡಳಿ ಅಧ್ಯಕ್ಷರಾದ ಎಸ್ಆರ್ ಗೌಡರವರು ಇಬ್ಬರು ಸೇರಿ ಯುವಕರೊಂದಿಗೆ ಭರ್ಜರಿ ಸ್ಟೆಪ್ಸ್ ಹಾಕುವ ಮೂಲಕ ನಾವು ಕೂಡ ಯಾವ ಯುವಕರಿಗೂ ಕಮ್ಮಿ ಇಲ್ಲ ಎಂಬುವಂತೆ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version