ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು.

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು.

 

 

ತುಮಕೂರು_ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಕಾರೊಂದು ಸುಟ್ಟು ಕರಕಲಾದ ಘಟನೆ ತುಮಕೂರಿನಲ್ಲಿ ನಡೆದಿದೆ.

 

 

ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಟಾಟಾ ಪಂಚ್ ಕಾರು ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದ ಪ್ರಯಾ ಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

 

ತುಮಕೂರಿನ ಗುಬ್ಬಿ ಗೇಟ್ ನಲ್ಲಿ ಘಟನೆ ನಡೆದಿದ್ದು .ಕಾರು ತುಮಕೂರಿನಿಂದ ಗುಬ್ಬಿ ಕಡೆ ಚಲಿಸುತ್ತಿದ್ದ ಕಾರು . ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

 

ವರದಿ_ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!