ತುಮಕೂರಿನ ಕೊಡಿ ಸರ್ಕಲಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ.

ತುಮಕೂರಿನ ಕೊಡಿ ಸರ್ಕಲಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ.

 

ಇಂದು ಸಂಜೆ ಐದು ಗಂಟೆ ಸುಮಾರಿನಲ್ಲಿ ತುಮಕೂರಿನ ಕೊಡಿ ಸರ್ಕಲ್ನಲ್ಲಿ ಬರುವ ನೀರಿನಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದ್ದು ತುಮಕೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಮಾಡಿ ಶವವನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ.ತುಮಕೂರು ನಗರ ಠಾಣೆಯ ಇನ್ಸ್ಪೆಕ್ಟರ್ ಆಗುತ್ತಾನೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!