ಏಪ್ರಿಲ್ 9, 2021ರಿಂದ ಆರಂಭಿಸಲಾಗುವುದು ಎಂದು ಬಿಸಿಸಿಐ ಭಾನುವಾರ ಪ್ರಕಟಿಸಿದೆ.

 

? ವಿವೋ ಐಪಿಎಲ್ 2021 ಅನ್ನು ಏಪ್ರಿಲ್ 9, 2021ರಿಂದ ಆರಂಭಿಸಲಾಗುವುದು ಎಂದು ಬಿಸಿಸಿಐ ಭಾನುವಾರ ಪ್ರಕಟಿಸಿದೆ.

 

ಏಪ್ರಿಲ್ 9ರಂದು ಚೆನ್ನೈನಲ್ಲಿ ಈ ಸಾಲಿನ ಐಪಿಎಲ್ ಕ್ರಿಕೆಟ್ ಪಂದ್ಯಾಟವನ್ನು ಆರಂಭವಾಗಲಿದೆ

ಮೇ, 30, 2021ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ

ಈ ಬಾರಿ ಅಹಮಾದಾಬಾದ್, ಬೆಂಗಳೂರು, ಚೆನ್ನೈ, ನವದೆಹಲಿ, ಮುಂಬಯಿ ಮತ್ತು ಕೋಲ್ಕತಾದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.

 

 

Leave a Reply

Your email address will not be published. Required fields are marked *

You cannot copy content of this page

error: Content is protected !!